ನವದೆಹಲಿ, : ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ವೈ ಪ್ಲಸ್ ಭದ್ರತೆ ನೀಡಿರುವುದಾಗಿ ವರದಿಯಾಗಿದೆ.
ಮಿಥುನ್ ಚಕ್ರವರ್ತಿ ಅವರಿಗೆ ಪಶ್ಚಿಮಬಂಗಾಳದ ಚುನಾವಣೆ ಹಿನ್ನೆಲೆ ಸಿಐಎಸ್‌ಎಫ್ ಭದ್ರತೆಯನ್ನು ನೀಡಲಿದ್ದು, ಇದನ್ನು ಎಸ್‌ಎಸ್‌ಜಿ ಎಂದು ಕೂಡಾ ಕರೆಯುತ್ತಾರೆ.
ಮಿಥುನ್ ಚಕ್ರವರ್ತಿ ಅವರು, ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
“ಪಶ್ಚಿಮ ಬಂಗಾಳ ಚುನಾವಣಾ ಹಿನ್ನೆಲೆ ಪ್ರಚಾರ ನಡೆಸುವ ವೇಳೆ ಮಿಥುನ್ ಚಕ್ರವರ್ತಿ ಅವರಿಗೆ ವೈ ಪ್ಲಸ್ ಹಾಗೂ ಸಿಐಎಸ್‌ಎಫ್ ಕಮಾಂಡೋ ಭದ್ರತೆಯನ್ನು ನೀಡಲಿದೆ” ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿರುವುದಾಗಿ ವರದಿ ಹೇಳಿದೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24
ಪಶ್ಚಿಮಬಂಗಾಳದಲ್ಲಿ ಮಾರ್ಚ್ 27ರಿಂದ ಎಪ್ರಿಲ್ 29ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…