Featured

ಪಶ್ಚಿಮ ಬಂಗಾಳದಲ್ಲಿ ಈ ಬಾರಿ 200 ಕ್ಕೂ ಅಧಿಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ : ಅಮಿತ್ ಶಾ -Vishwanews24

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ 200 ಕ್ಕೂ ಅಧಿಕ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ : ಅಮಿತ್ ಶಾ -Vishwanews24

ಕೋಲ್ಕತ್ತಾ : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವೂ ಈ ಬಾರಿ 200 ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅಮಿತ್ ಶಾ, ಪಶ್ಚಿಮ ಬಂಗಾಳದ ಜನ ಬದಲಾವನೆ ಬಯಸಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 200 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿ 26 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಇದು ಸಾಧ್ಯವಾದರೆ, ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ನಮಗೆ ತುಂಬಾ ಸುಲಭ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರತಿಭಟನೆಯ ನೆಪದಲ್ಲಿ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ : ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಖಾದರ್ ಆಗ್ರಹ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

12 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

21 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

21 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

21 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago