ಕೋಲ್ಕತ್ತ: “ಬಿಜೆಪಿ ಸೇರ್ಪಡೆಗೊಳ್ಳಲು ನಾನು ಸರಿಯಾದ ತೀರ್ಮಾನವನ್ನೇ ಕೈಗೊಂಡಿದ್ದೇನೆ” ಎಂದು ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಗೊಂಡಿರುವ ಮಾಜಿ ಶಾಸಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಕಾಂತಿಯಲ್ಲಿ ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು, “ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ನಂತರವೇ ನಾನು ನಿದ್ರಿಸುವುದು. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನಾನು ಸೂಕ್ತವಾದ ತೀರ್ಮಾನವನ್ನೇ ತೆಗೆದುಕೊಂಡಿದ್ದೇನೆ. ಇದಕ್ಕೆ ಜನರ ಅನುಮೋದನೆಯೂ ಸಿಕ್ಕಿದೆ. ನಾನು ಸೂಕ್ತವಾದ ತೀರ್ಮಾನ ಕೈಗೊಂಡಿದ್ದೇನೆ ಎನ್ನುವ ವಿಚಾರಕ್ಕೆ ಈ ರೋಡ್ ಶೋಗಳೇ ಸಾಕ್ಷಿ” ಎಂದಿದ್ದಾರೆ.
“ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಸಮಾನವಾಗಿ ಜ.8ರಂದು ರ್‍ಯಾಲಿಯನ್ನುದ್ದೇಶಿಸಿ ಮಾತನಾಡುತ್ತೇನೆ. ಜ.7ರಂದು ನಂದಿಗ್ರಾಮಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಸ್ವಾಗತಿಸುತ್ತೇನೆ. ನಂದಿಗ್ರಾಮದಲ್ಲಿ ಅವರು ಏನು ಹೇಳುತ್ತಾರೋ. ಆ ಎಲ್ಲಾ ವಿಚಾರಗಳಿಗೂ ನಾನು ಸರಿಯಾದ ಪ್ರತ್ಯುತ್ತರ ಕೊಡಲಿದ್ದೇನೆ” ಎಂದು ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…