Featured

ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ನಂತರವೇ ನಾನು ನಿದ್ರಿಸುವುದು : ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಗೊಂಡಿರುವ ಮಾಜಿ ಶಾಸಕ ಸುವೇಂದು -Vishwanews24

ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ನಂತರವೇ ನಾನು ನಿದ್ರಿಸುವುದು : ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಗೊಂಡಿರುವ ಮಾಜಿ ಶಾಸಕ ಸುವೇಂದು -Vishwanews24

ಕೋಲ್ಕತ್ತ: “ಬಿಜೆಪಿ ಸೇರ್ಪಡೆಗೊಳ್ಳಲು ನಾನು ಸರಿಯಾದ ತೀರ್ಮಾನವನ್ನೇ ಕೈಗೊಂಡಿದ್ದೇನೆ” ಎಂದು ಇತ್ತೀಚೆಗೆ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಗೊಂಡಿರುವ ಮಾಜಿ ಶಾಸಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಕಾಂತಿಯಲ್ಲಿ ಬೃಹತ್‌ ರೋಡ್‌ ಶೋ ಉದ್ದೇಶಿಸಿ ಮಾತನಾಡಿದ ಅವರು, “ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ನಂತರವೇ ನಾನು ನಿದ್ರಿಸುವುದು. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನಾನು ಸೂಕ್ತವಾದ ತೀರ್ಮಾನವನ್ನೇ ತೆಗೆದುಕೊಂಡಿದ್ದೇನೆ. ಇದಕ್ಕೆ ಜನರ ಅನುಮೋದನೆಯೂ ಸಿಕ್ಕಿದೆ. ನಾನು ಸೂಕ್ತವಾದ ತೀರ್ಮಾನ ಕೈಗೊಂಡಿದ್ದೇನೆ ಎನ್ನುವ ವಿಚಾರಕ್ಕೆ ಈ ರೋಡ್‌ ಶೋಗಳೇ ಸಾಕ್ಷಿ” ಎಂದಿದ್ದಾರೆ.

“ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಸಮಾನವಾಗಿ ಜ.8ರಂದು ರ್‍ಯಾಲಿಯನ್ನುದ್ದೇಶಿಸಿ ಮಾತನಾಡುತ್ತೇನೆ. ಜ.7ರಂದು ನಂದಿಗ್ರಾಮಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಸ್ವಾಗತಿಸುತ್ತೇನೆ. ನಂದಿಗ್ರಾಮದಲ್ಲಿ ಅವರು ಏನು ಹೇಳುತ್ತಾರೋ. ಆ ಎಲ್ಲಾ ವಿಚಾರಗಳಿಗೂ ನಾನು ಸರಿಯಾದ ಪ್ರತ್ಯುತ್ತರ ಕೊಡಲಿದ್ದೇನೆ” ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago