ಪಶ್ಚಿಮ ಬಂಗಾಳ : ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ.
ನಿತಿನ್ ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ವೇದಿಕೆಯ ಬಳಿಯ ಕೊಠಡಿಯಲ್ಲಿ ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಕೂಡಲೇ ನಿಯೋಟಿಯಾ ಆಸ್ಪತ್ರೆಯ ಖ್ಯಾತ ವೈದ್ಯ ಪಿ.ಬಿ.ಭುಟಿಯಾ ಅವರು ಸಚಿವರ ಅರೋಗ್ಯ ತಪಾಸಣೆ ನಡೆಸಿದ್ದಾರೆ.
ಬಳಿಕ ಸಿಲಿಗುರಿಯ ಮಟಿಗಾರದಲ್ಲಿರುವ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ನಿವಾಸಕ್ಕೆ ಕರೆದೊಯ್ದು ಮೂವರು ವೈದ್ಯರ ತಂಡ ನಿತಿನ್ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸ್ವಲ್ಪ ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ದೆಹಲಿಗೆ ಕರೆದುಕೊಂಡು ಹೋಗಬಹುದು ಎನ್ನಲಾಗಿದೆ.
ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ : ಸುಪ್ರೀಂ ಕೋರ್ಟ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…