ನವದೆಹಲಿ: ಜಪಾನ್‌ನಲ್ಲಿ ಸಂಭವಿಸಿದ ಭಾರಿ ಭೂಕಂಪದಿಂದಾಗಿ ಜಗತ್ತು ಬೆಚ್ಚಿಬಿದ್ದಿದೆ. ಇದೇ ಹೊತ್ತಲ್ಲಿ ಭಾರತದ ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಬಾಂಗ್ಲಾ ಮತ್ತು ಮಾಯಾನ್ಮಾರ್ ಗಡಿಯಲ್ಲಿ ಭೂಮಿ ಕಂಪಿಸಿದೆ. 1 ಗಂಟೆ ಅಂತರದಲ್ಲಿ ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಭೂಕಂಪನವಾಗಿದೆ. ಪಶ್ಚಿಮ ಬಂಗಾಳದಲ್ಲಿ ರಾತ್ರಿ 10:55 ರ ಸುಮಾರಿಗೆ 3.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಉದ್ದ 89.82 ಕಿಮೀ, 5 ಕಿಮೀ ಆಳದಲ್ಲಿ ಕಂಪನವಾಗಿದೆ.
ಅಂತೆಯೇ ಮಣಿಪುರದಲ್ಲಿ 12 ಗಂಟೆ 1 ನಿಮಿಷಕ್ಕೆ ಭೂಕಂಪನವಾಗಿದೆ. ಮಣಿಪುರದ ಕಾಂಜೊಂಗ್‌ನಲ್ಲಿ ಉದ್ದ 94.31 ಕಿಮೀ, 35 ಕಿಲೋಮೀಟರ್ ಆಳದಲ್ಲಿ 3.0 ತೀವ್ರತೆಯಲ್ಲಿ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…