ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮದಾರಿತ ದಾಳಿಯಿಂದ ಮೃತಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಅಧ್ಯಕ್ಷ ರಾದ ಜಿತೇಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ದಿನಾಂಕ 23-04-2025 ರಂದು ನಡೆದ ಶೃದ್ಧಾಂಜಲಿಯಲ್ಲಿ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ನಿಕಟ ಪೂರ್ವ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಪುರಸಭೆ ಅಧ್ಯಕ್ಷರಾದ ಕುಮಾರಿ ಹರಿಣಾಕ್ಷಿ, ಉಪಾಧ್ಯಕ್ಷರಾದ ಶ್ರೀಮತಿ ಸರಿತ ಶಿವಾನಂದ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗೋಪಾಲಕೃಷ್ಣ ರಾವ್, ಶ್ರೀ ಶರಣ್ ಕುಮಾರ್ ಮಟ್ಟು ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು,ಪುರಸಭೆಯ ಸದಸ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಕಾಪು ಪೇಟೆಯ ನಾಗರಿಕರು ,ನಮ್ಮನ್ನು ಅಗಲಿದ ಸಹೋದರರಿಗೆ ಹಣತೆ ದೀಪ ಹಚ್ಚಿ ಭಾವಪೂರ್ಣ ಶೃದ್ಧಾಂಜಲಿಯನ್ನು ಅರ್ಪಿಸಿದರು .
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…