ನವದೆಹಲಿ:ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ಪಾಕಿಸ್ತಾನದಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ವಾಪಸ್ ಆಗುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.ಕೇಂದ್ರ ಸರ್ಕಾರ ಭಾರತೀಯ ನಾಗರಿಕರು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಮತ್ತು ಪಾಕಿಸ್ತಾನದಲ್ಲಿರುವವರು ಆದಷ್ಟು ಬೇಗ ಭಾರತಕ್ಕೆ ಮರಳುವಂತೆ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿ ತೆಗೆದುಕೊಂಡಿದ್ದರು. ದಾಳಿಯ ನಂತರ ಭಾರತ ಸಂಪುಟ ಸಮಿತಿ ಸಭೆ ನಡೆಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಕ್ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳು ಏ.27 ರಿಂದ ರದ್ದಾಗಲಾಗಿದ್ದು, ಅವರಿಗೆ 48 ಗಂಟೆಗಳಲ್ಲಿ ಭಾರತವನ್ನು ತೊರೆಯುವಂತೆ ಸೂಚಿಸಲಾಗಿತ್ತು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…