Featured

ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ – vishwanews24

ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ

ಹೊಸದಿಲ್ಲಿ: ಎಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ಮೂವರು ಭಯೋತ್ಪಾದಕರ ಪೋಟೊಗಳನ್ನು ಜಮ್ಮುಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಶಂಕಿತರ ಬಗ್ಗೆ ಸುಳಿವು ನೀಡುವವರಿಗೆ 20ಲಕ್ಷ ರೂ.ಬಹುಮಾನ ಘೋಷಿಸಿದ್ದಾರೆ.

ಇದಕ್ಕೂ ಮೊದಲು ಅನಂತ್‌ನಾಗ್‌ ನಿವಾಸಿ ಆದಿಲ್ ಹುಸೇನ್ ಥೋಕರ್, ಪಾಕಿಸ್ತಾನಿ ಪ್ರಜೆ ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು.

ಎ.22ರಂದು ಪಹಲ್ಗಾಮ್‌ನಿಂದ ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. 2019ರ ಪುಲ್ವಾಮಾ ಹತ್ಯಾಕಾಂಡದ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿತ್ತು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago