ಉಡುಪಿ

ಪಾಂಗಳದಲ್ಲಿ ಪಾದಾಚಾರಿಗೆ ಗುದ್ದಿದ ಕಾರು – ಗಾಯ-vishwanews24

ಪಾಂಗಳದಲ್ಲಿ ಪಾದಾಚಾರಿಗೆ ಗುದ್ದಿದ ಕಾರು – ಗಾಯ

ಕಾಪು: ಇಲ್ಲಿನ ಪೋಲಿಸ್ ಠಾಣೆಯ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 66 ರ ದೇವಸ್ಥಾನದ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಆದಿತ್ಯವಾರ ನಡೆದಿದೆ.
ಗಾಯಗೊಂಡ ಪಾದಚಾರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಕಾಪು ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಇಂದು ಬೆಳಗಿನ ಜಾವ ಕಾರೊಂದು ಪಾದಚಾರಿಗೆ ಡಿಕ್ಕಿಯಾಗಿ ಒರ್ವ ಮೃತರಾಗಿದ್ದರು.

ಎರಡು‌ ಪ್ರತ್ಯೇಕ ಘಟನೆಗಳು ಪಾಂಗಳದಲ್ಲಿ ಇಂದು ನಡೆದಿದೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

35 seconds ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

9 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

16 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

39 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

46 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

56 minutes ago