ಪಾಂಗಾಳ ಗುಡ್ಡೆ ಸೀಲ್-ಡೌನ್ ಒಬ್ಬ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ…..???
ಕಾಪು: ಕಾಪು ತಾಲ್ಲೂಕಿನ ಇನ್ನಂಜೆ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಪಾಂಗಾಳಗುಡ್ಡೆ ವ್ಯಾಪ್ತಿಯಲ್ಲಿ ಸೀಲ್-ಡೌನ್ ನಡೆಸಲಾಗಿದೆ.
ಇತ್ತೀಚೆಗಷ್ಟೆ ವಿದೇಶದಿಂದ ಆಗಮಿಸಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಅವಧಿ ಮುಗಿಸಿಕೊಂಡು ಉಡುಪಿ ಜಿಲ್ಲೆಯ ಪಾಂಗಾಳ ಮನೆಗೆ ಆಗಮಿಸಿದ್ದ ವ್ಯಕ್ತಿಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದ ಕ್ರಮವಾಗಿ ಜಿಲ್ಲಾಡಳಿತ ಸೀಲ್-ಡೌನ್ ನಡೆಸಿದೆ.
ಸ್ಥಳಕ್ಕೆ ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್,ಕಾಪು ಠಾಣಧಿಕಾರಿ ರಾಜಶೇಖರ ಸಾಗನೂರು ,ಆರೋಗ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…