ಕಾಪು, : ಪಾಂಗಾಳದಲ್ಲಿ ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಇರಿದು ಕೊಲೆಗೈದ ಘಟನೆ ರವಿವಾರ ಸಂಜೆ ನಡೆದಿದೆ.
ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಮೃತ ಯುವಕ.
ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿಯೊಂದರಲ್ಲಿ ಕೃತ್ಯ ನಡೆದಿದ್ದು ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…