Featured

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : ನೆರವಿಗೆ ಧಾವಿಸಿದ ಭಾರತ – Vishwanews24

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : ನೆರವಿಗೆ ಧಾವಿಸಿದ ಭಾರತ

ಪಾಕ್ : ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ.

ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಭಾರತವು ಪಾಕ್‌ ಗೆ ಅತ್ಯಗತ್ಯ ವಸ್ತುಗಳನ್ನು ಒದಗಿಸಲು ಅಗತ್ಯ ಸಿದ್ಧತೆ ನಡೆಸಿದೆ.

ಉಡುಪಿ : ಕರಾಟೆ ಸ್ಪರ್ಧೆ – ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕುಮಾರಿ ಸ್ನೇಹ ರಾಜ್ಯಮಟ್ಟಕ್ಕೆ ಆಯ್ಕೆ – Vishwanews24

ಇನ್ನು ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ವಿನಾಶವನ್ನು ನೋಡಿ ದುಃಖವಾಯಿತು. ಸಂತ್ರಸ್ತರ ಕುಟುಂಬಗಳಿಗೆ, ಗಾಯಾಳುಗಳಿಗೆ ಮತ್ತು ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರಾದ ಎಲ್ಲರಿಗೂ ನಾವು ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಮತ್ತು ಸಹಜ ಸ್ಥಿತಿಯ ಶೀಘ್ರ ಮರುಸ್ಥಾಪನೆಗಾಗಿ ಆಶಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

 

Vishwa News 24

Recent Posts

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

6 minutes ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 minutes ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 minutes ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

20 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

21 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

21 hours ago