ಪಾಕ್ : ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ.
ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಭಾರತವು ಪಾಕ್ ಗೆ ಅತ್ಯಗತ್ಯ ವಸ್ತುಗಳನ್ನು ಒದಗಿಸಲು ಅಗತ್ಯ ಸಿದ್ಧತೆ ನಡೆಸಿದೆ.
ಇನ್ನು ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ವಿನಾಶವನ್ನು ನೋಡಿ ದುಃಖವಾಯಿತು. ಸಂತ್ರಸ್ತರ ಕುಟುಂಬಗಳಿಗೆ, ಗಾಯಾಳುಗಳಿಗೆ ಮತ್ತು ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರಾದ ಎಲ್ಲರಿಗೂ ನಾವು ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಮತ್ತು ಸಹಜ ಸ್ಥಿತಿಯ ಶೀಘ್ರ ಮರುಸ್ಥಾಪನೆಗಾಗಿ ಆಶಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…