Featured

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : ಸಂತಾಪ ಸೂಚಿಸಿದ ರಾಹುಲ್‌ ಗಾಂಧಿ – Vishwanews24

ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ..

ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು..

ರಾಹುಲ್‌ ಗಾಂಧಿ ಟ್ವೀಟ್‌..

ಕನ್ಯಾಕುಮಾರಿ: ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್‌ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.

‘ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ದ.ಕ.ದಲ್ಲಿ ಮರಳುಗಾರಿಕೆ ನಿಷೇಧ : ಡಿಸಿ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್‌ – Vishwanews24

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago