ಕನ್ಯಾಕುಮಾರಿ: ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.
‘ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ದ.ಕ.ದಲ್ಲಿ ಮರಳುಗಾರಿಕೆ ನಿಷೇಧ : ಡಿಸಿ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…