Featured

ಪಾಕಿಸ್ತಾನದ ಆರ್ಥಿಕ ಸ್ಥಿತಿ ಭಾರತ ದೇಶಕ್ಕಿಂತ ಉತ್ತಮವಾಗಿದೆ : ಇಮ್ರಾನ್ ಖಾನ್ – Vishwanews24

ಪಾಕಿಸ್ತಾನದ ಆರ್ಥಿಕ ಸ್ಥಿತಿ ಭಾರತ ದೇಶಕ್ಕಿಂತ ಉತ್ತಮವಾಗಿದೆ : ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್ : ಪಾಕಿಸ್ತಾನದ ಆರ್ಥಿಕ ಸ್ಥಿತಿ ಹಲವು ದೇಶಗಳಿಗೆ ಹೋಲಿಕೆ ಮಾಡಿದರೆ ವಿಶೇಷವಾಗಿ ಭಾರತ ದೇಶಕ್ಕಿಂತ ಉತ್ತಮವಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದರು.

ಇಸ್ಲಾಮಾಬಾದ್‌ನಲ್ಲಿ ಮಂಗಳವಾರ ನಡೆದ ಇಂಟರ್‌ನ್ಯಾಶನಲ್ ಚೇಂಬರ್ಸ್ ಶೃಂಗಸಭೆ 2022 ರ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ವಿಶ್ವದ ಹಲವು ದೇಶಗಳಿಗೆ ಹೋಲಿಸಿದರೆ ಜನ ಜೀವನ ನಡೆಸಲು ಪಾಕಿಸ್ತಾನ ಇನ್ನೂ ಅಗ್ಗದ ದೇಶಗಳಲ್ಲಿ ಒಂದಾಗಿದೆ. ಆದರೆ ಇತರ ಕೆಲವು ದೇಶದವರು ನಮ್ಮನ್ನು ವಿರೋಧಿಸಿ ಅಸಮರ್ಥರು ಎಂದು ಅಂದುಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರವು ದೇಶವನ್ನು ಎಲ್ಲಾ ಬಿಕ್ಕಟ್ಟುಗಳಿಂದ ರಕ್ಷಣೆ ಮಾಡಿದೆ” ಎಂದು ಹೇಳಿದರು.

”ಇತರ ದೇಶಗಳಿಗಿಂತ ಪಾಕಿಸ್ತಾನದಲ್ಲಿ ತೈಲಗಳು ಕಡಿಮೆ ಬೆಲೆಗಳಿಗೆ ದೊರಕುತ್ತಿದ್ದು, ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಕೋರಿದ ಅವಶ್ಯಕತೆಗಳ ಭಾಗವಾಗಿ ಸಂಸತ್ತಿನಲ್ಲಿ ಹಣಕಾಸು ಮಸೂದೆಯನ್ನು ಮಂಡಿಸಿದ ಸಮಯದಲ್ಲಿ ಸರ್ಕಾರವು ಅನುಮೋದನೆ ನೀಡಿದರೆ, ಪಾಕಿಸ್ತಾನಕ್ಕೆ 1 ಶತಕೋಟಿ ಮೊತ್ತದ ಸಹಾಯ ದೊರಕಲಿದೆ” ಎಂದು ತಿಳಿದು ಬಂದಿದೆ.

ಈ ಮಸೂದೆಯ ಬಗ್ಗೆ ಮಂಗಳವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಚರ್ಚಿಸಲಾಗಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ ನಾಯಕ ಮತ್ತು ನ್ಯಾಷನಲ್ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಅವರು ಸರ್ಕಾರವು ಪಾಕಿಸ್ತಾನವನ್ನು ಕೇವಲ 1 ಬಿಲಿಯನ್ ಯುಎಸ್‌ಡಿಗಾಗಿ ಇರಿಸುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago