ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಅವರು ಬುಧವಾರ ಹೇಳಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…