Featured

ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್​ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ : ವಿರೇಂದ್ರ ಸೆಹ್ವಾಗ್​​ -Vishwanews24

ದೆಹಲಿ: ನಾಳೆ ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್​ನ 22ನೇ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ ಎಂದು ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್​​​ಮನ್​​ ವಿರೇಂದ್ರ ಸೆಹ್ವಾಗ್​​ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಳೆ ನಡೆಯಲಿರುವ ಪಂದ್ಯದಲ್ಲಿ ಯಾವುದೇ ಕಾರಣಕ್ಕೂ ಪಾಕಿಸ್ತಾನ, ಭಾರತವನ್ನು ಮಣಿಸಲು ಸಾಧ್ಯವಿಲ್ಲ. ಗೆಲುವು ನಮ್ಮದೇ ಎಂದು ಭವಿಷ್ಯ ನುಡಿದಿದ್ದಾರೆ.

ಪಾಕಿಸ್ತಾನ ತಂಡವನ್ನು ಭಾರತ ಮಣಿಸುತ್ತದೆ ಎಂಬ ವಿಶ್ವಾಸ ನನಗಿದೆ. ಗೆಲುವು ನಮ್ಮ ಕೈಯಲ್ಲಿರುತ್ತದೆ ಎಂದು ಸೆಹ್ವಾಗ್​​​​​ ಹೇಳಿದರೆ, ಅದಕ್ಕೆ ಪ್ರತಿಕ್ರಿಯಿಸಿದ ಅಖ್ತರ್​​​​​​​​​ ಒಂದು ವೇಳೆ ಪಾಕ್​​ ಟಾಸ್​​ ಗೆದ್ದರೆ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಐಸಿಸಿ ಚಾಂಪಿಯನ್​ ಟ್ರೋಫಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಎದುರು ಸೋಲನುಭವಿಸಿತ್ತು. ಅದಕ್ಕೆ ತಿರುಗೇಟು ನೀಡಲು ಕೊಹ್ಲಿ ಪಡೆಗೆ ಈ ಪಂದ್ಯ ಒಂದು ಉತ್ತಮ ವೇದಿಕೆ ಕಲ್ಪಿಸಲಿದೆ. ಈ ಹಿಂದಿನ ವಿಶ್ವಕಪ್​​ ಆವೃತ್ತಿಗಳಲ್ಲಿ ಭಾರತ, ಪಾಕ್​ ಎದುರು ಸೋಲನುಭವಿಸಿಲ್ಲ. ನಾಳೆಯ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಬಾರದು ಎಂದು ಉಭಯ ತಂಡಗಳ ಕ್ರಿಕೆಟ್​​ ಅಭಿಮಾನಿಗಳ ಆಸೆಯಾಗಿದೆ

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago