Featured

ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ : ಪಾಕ್ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌದರಿ -Vishwanews24

ಇಸ್ಲಾಮಾಬಾದ್: ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿದ ಅವರು, ” ಫೆಬ್ರವರಿ 2020ರಿಂದ ಪಾಕಿಸ್ತಾನವು ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಘೋಷಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ. ಮೊದಲ ಹಂತವಾಗಿ 50 ಜನರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಆ ಸಂಖ್ಯೆಯನ್ನು 25ಕ್ಕೆ ಇಳಿಸಲಾಗುವುದು. 2022 ರಲ್ಲಿ ನಾವು ಪಾಕಿಸ್ತಾನದ ಮೊದಲ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದ್ದೇವೆ ಎಂದು ಹೇಳಿದ್ದಾರೆ.
ಈಗಾಗಲೇ ಪಾಕಿಸ್ತಾನ ವಾಯುಪಡೆಯ ಮೂಲಕ 50 ಜನರನ್ನು 2020 ರ ಫೆಬ್ರವರಿಯಲ್ಲಿ ಆಯ್ಕೆ ಮಾಡಲಾಗುವುದು. ಆ ನಂತರ ಅವರಿಗೆ ತರಬೇತಿ ನೀಡಿ, ಓರ್ವ ಗಗನಯಾತ್ರಿಯನ್ನು ಆಯ್ಕೆ ಮಾಡಲಾಗುವುದು. ನಂತರ ಆತನನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ಹೀಗಾಗಿ ಈ ಯೋಜನೆಯು ವಿಶ್ವದ ಅತಿದೊಡ್ಡ ಬಾಹ್ಯಾಕಾಶ ಯೋಜನೆಯಾಗಲಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

55 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago