Featured

ಪಾಕ್​ ಆಕ್ರಮಿತ ಕಾಶ್ಮೀರದ ಸಮಸ್ಯೆಗಳನ್ನ ಕೂಡ ನಾವೇ ಶೀಘ್ರವಾಗಿ ಪರಿಹಾರ ಮಾಡುತ್ತೇವೆ : ಶಾಹಿದ್​ ಅಫ್ರಿದಿಗೆ ಗಂಭೀರ್​ ತಿರುಗೇಟು -Vishwanews24

ನವದೆಹಲಿ:ಜಮ್ಮುಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಶಾಹಿದ್​ ಅಫ್ರಿದಿ ಇದನ್ನು ವಿರೋಧಿಸಿದ್ದರು.

ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಶಾಹಿದ್ ಆಫ್ರಿದಿ ಇದನ್ನು ವಿರೋಧಿಸಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಗೌತಮ್​ ಗಂಭೀರ್​, ಶಾಹಿದ್​ ಅಫ್ರಿದಿ ಸರಿಯಾಗಿಯೇ ಹೇಳಿದ್ದಾರೆ. ಅಲ್ಲಿ ಅಪ್ರಚೋದಿತ ಆಕ್ರಮಣ ನಡೆಯುತ್ತದೆ, ಮನುಷ್ಯತ್ವಕ್ಕೆ ವಿರುದ್ಧವಾದ ಹಲವು ಅಪರಾಧಗಳು ಇವೆ. ಅದನ್ನೆಲ್ಲ ಬೆಳಕಿಗೆ ತಂದಿದ್ದಕ್ಕೆ ಅಫ್ರಿದಿಯವರನ್ನು ಶ್ಲಾಘಿಸಬೇಕು. ಆದರೆ, ಅಫ್ರಿದಿ ಹೇಳಿದ ಎಲ್ಲ ಅಂಶಗಳೂ ಅಸ್ತಿತ್ವದಲ್ಲಿ ಇರುವುದು ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು. ಯೋಚಿಸಬೇಡಿ, ಅದನ್ನೂ ಕೂಡ ನಾವೇ ಶೀಘ್ರವಾಗಿ ಪರಿಹಾರ ಮಾಡುತ್ತೇವೆ ಎಂದು ಗಂಭೀರ್​ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago