ಹುಬ್ಬಳ್ಳಿ: ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದ ಮೂವರು ಕಾಶ್ಮೀರದವಿದ್ಯಾರ್ಥಿಗಳನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ವಿದ್ಯಾರ್ಥಿಗಳನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ.
ಬಳಿಕ ಸಿಆರ್‌ಪಿಸಿ ಬಾಂಡ್ ಮೇಲೆ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಪೊಲೀಸರ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಕಾಂಗ್ರೆಸ್ ಮುಖಂಡರು ಕೂಡಾ ಪೊಲೀಸರ ನಡೆಯನ್ನು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಹಲವು ಕಡೆಗಳನ್ನು ಪ್ರತಿಭಟನೆಗಳು ನಡೆದಿದ್ದವು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣಾ ಪೊಲೀಸರು ಭಾನುವಾರ ತಡರಾತ್ರಿ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…