ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರುಪಡಿಸುವಾಗ ಮೂವರು ವಿದ್ಯಾರ್ಥಿಗಳ ಮೇಲೆ ನ್ಯಾಯಾಲಯದ ಆವರಣದಲ್ಲಿ ಹಲ್ಲೆ ಮಾಡಿದವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಚಪ್ಪಲಿ ಎಸೆತ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಿದ್ಯಾನಗರ ಪೊಲೀಸರು ಸ್ವಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಬಿಗಿ ಬಂದೋಬಸ್ತ ಮಧ್ಯೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಹಲ್ಲೆ ನಡೆದಿತ್ತು. ಪೊಲೀಸ್ ವಾಹನ ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮಾರು 10-15 ಜನ ಅಪರಿಚಿತರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…