ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ : ಶ್ರೀರಾಮುಲು -Vishhwanews24

ಚಿತ್ರದುರ್ಗ : “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಇತ್ತೀಚೆಗೆ ಪಾಕ್‌ ಮೇಲೆ ಬಹಳ ಪ್ರೀತಿ ಮೂಡುತ್ತಿದೆ. ಪಾಕ್‌ ಮೇಲೆ ಪ್ರೀತಿ ಇರುವ ಅವರು ಭಾರತ ದೇಶದಿಂದ ತೊಲಗಲಿ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಶುಕ್ರವಾರ ಚಿತ್ರದುರ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಮಾಜಿ ಪ್ರಧಾನಿ ಪುತ್ರ ಕುಮಾರ ಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಹಾಗಿದ್ದು ಈ ರೀತಿ ಮಾತನಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.

“ಭಾರತ ಹಿಂದೂ ರಾಷ್ಟ್ರವಾಗಿದ್ದು ಇಲ್ಲಿ‌ ಎಲ್ಲರೂ ಸಮಾನರಾಗಿ ಬಾಳಬೇಕು. ದೇಶ ಒಡೆಯುವ ಉದ್ದೇಶದಿಂದ ಈ ರೀತಿ ಮಾತನಾಡುವುದು ಸರಿಯಲ್ಲ. ದೇಶದ ಜನತೆ ಒಂದಾಗುತ್ತಿದ್ದಾರೆ. ಅವರುನ ವೋಟ್‌ ಬ್ಯಾಂಕ್‌ ಹೋಗುತ್ತಿದೆ ಎಂಬ ಕಾರಣದಿಂದಾಗಿ ಈ ರೀತಿ ಮಾತನಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಸಿದ್ಧರಾಮಯ್ಯ ಅವರು ಇಂಗ್ಲೀಷ್ ಪದ ಬಳಸಿ ಟೀಕೆ ಮಾಡುತ್ತಾರೆ. ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಣಿಸ್ತಿಲ್ಲ, ಅವರು ಯಾರಿಗೂ ಬೇಡದ ವ್ಯಕ್ತಿಯಾಗಿ ಬಿಟ್ಟಿದ್ದಾರೆ. ವಿಪಕ್ಷ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಲಾಭಿ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷ ಡೆತ್‌ ಆಗಿರುವ ಪಾರ್ಟಿಯಾಗಿದೆ. ಲೀಡರ್‌ಗಳು ಕೂಡಾ ಡೆತ್‌ ಆದವರಂತೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

ಹಾಗೆಯೇ “ಚೀನಾದಲ್ಲಿ ಪತ್ತೆಯಾಗಿರುವ ಕೊರೋನಾ ವೈರಸ್‌ ಭಾರತಕ್ಕೆ ಪ್ರವೇಶ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಏರ್‌ಪೋರ್ಟ್‌ನಲ್ಲಿ ತಂಡ ನಿಯೋಜನೆ ಮಾಡಲಾಗಿದೆ. ಚೀನಾದಲ್ಲಿ ಇರುವವರ ಕುಟುಂಬಗಳ ಬಗ್ಗೆಯೂ ನಿಗಾ ವಹಿಸಲಾಗಿದೆ” ಎಂದು ಹೇಳಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

5 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

5 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

6 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

9 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago