ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ನಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಾ. 30 ರ ಮಂಗಳವಾರ ಇಲ್ಲಿನ ಮೆಲ್ಕಾರ್ ಪಾಣೆಮಂಗಳೂರು ಬಳಿ ನಡೆದಿದೆ.
ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ
ಅವರು ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಮುಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ.
ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಘನಾಥ, ಶೇಖರ ಐಕಳ, ಮುದರ, ರಾಜೇಶ್, ಸಂದೀಪ್ ಗೋಪಾಲ ಎಂಬವರಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ : ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…