ಉಡುಪಿ: ಪಾದೂರು ಐಎಸ್ಪಿಆರ್’ಎಲ್ ಪೈಪ್ ಲೈನ್ ಅಳವಡಿಸುವಾಗ ಬಂಡೆ ಸ್ಪೋಟದಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ಕೇಂದ್ರ ಸರ್ಕಾರದಿಂದ ನೀಡಿರುವ 1.28 ಕೋಟಿ ರೂ ಗಳ ಹೆಚ್ಚುವರಿ ಪರಿಹಾರವನ್ನು 120 ಮಂದಿ ಸಂತ್ರಸ್ಥರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಸೋಮವಾರ ಕುಲಶೇಖರ ಸಭಾಭವನ ಕಳತ್ತೂರು ನಲ್ಲಿ ಕಾರ್ಯಕ್ರಮದಲ್ಲಿ ವಿತರಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ, ಶೀಲಾ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ , ತಹಸೀಲ್ದಾರ್ ಮೊಹಮದ್ ಇಸಾಕ್ ಮೊಂತಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…