ಪಾದೂರು ರೋಟರಿ ಸಮುದಾಯ ದಳ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪಾದೂರು ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಆಗಿದ್ದ ಶ್ರೀಮತಿ ಶೈಲಿ ಪ್ರೇಮ ಕುಂದರ್ ಹಾಗೂ ಕಟಪಾಡಿ ಎಸ್ ವಿ ಎಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾಗಿರುವ ಪಾದೂರಿನ ನಿವಾಸಿ ಜ್ಯೋತಿಷ್ಯ ಶಾಸ್ತ್ರಜ್ಞ ಶ್ರೀ ಸುಬ್ರಹ್ಮಣ್ಯ ತಂತ್ರಿ ಅವರನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಕಟಪೂರ್ವ ಎಜಿ ರೊಟೇರಿಯನ್ ಪಿಎಚ್ ಎಫ್ ಡಾಕ್ಟರ್ ಅರುಣ್ ಹೆಗ್ಡೆಯವರು ಸನ್ಮಾನಿಸಿದರು .
ಸಭೆಯಲ್ಲಿ ಪೂರ್ಣಿಮಾ ಕೆ ಶೆಟ್ಟಿ, ಪ್ರಕಾಶ್ ಆಚಾರ್ಯ, ಮನೋಜ್ ಶೆಟ್ಟಿ , ಜೋಯಲ್ ಮಥಾಯಸ್ ಹಾಗೂ ಇತರರು ಉಪಸ್ಥಿತರಿದ್ದರು .
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…