ಕಾಪು: ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ ಸರಕಾರ 210 ಎಕರೆ ಭೂಮಿಯನ್ನು ಭೂಸ್ವಾಧಿನದ ನೋಟಿಫಿಕೆಶನ್ ಹೊರಡಿಸಿದ್ದು ಭೂಸಂತ್ರಸ್ತರಿಗೆ ಸಿಗ ಬೇಕಾದ ನ್ಯಾಯಯುತ ಬೆಲೆ ಹಾಗೂ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿಶ್ವನ್ಯೂಸ್24 ಗೆ ತಿಳಿಸಿದ್ದಾರೆ.
ಈ ಹಿಂದೆ ಮೊದಲ ಹಂತದ ಭೂಸ್ವಾಧಿನ ಪ್ರಕ್ರಿಯೆ ನಡೆದ ಸಮಯದಲ್ಲಿ ಭೂಸಂತ್ರಸ್ಥರಿಗೆ ಗರಿಷ್ಠ ಪರಿಹಾರ ನೀಡುವಲ್ಲಿ ಪ್ರಯತ್ನ ಮಾಡಿದ್ದೇನೆ ಮತ್ತು ಈ ಹಂತದ ಪ್ರಕ್ರಿಯೆಯಲ್ಲಿ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತ್ತು ನ್ಯಾಯಯುತ ಹೋರಾಟದಲ್ಲಿ ಸಕ್ರಿಯವಾಗಿ ಬೆಂಬಲಿಸುವುದಾಗಿ ಮತ್ತು ಜಿಲ್ಲಾಧಿಕಾತಿಗಳ ಜತೆಗೆ ಮತ್ತು ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸುವುದಾಗಿ ಅವರು ತಿಳಿಸಿದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…