ಕಾಪು: ಪಾದೂರು ISPRL ಯೋಜನೆಯ ಎರಡನೇ ಹಂತದ ವಿಸ್ತರಣೆಗೆ ಸರಕಾರ 210 ಎಕರೆ ಭೂಮಿಯನ್ನು ಭೂಸ್ವಾಧಿನದ ನೋಟಿಫಿಕೆಶನ್ ಹೊರಡಿಸಿದ್ದು ಈ ಬಗ್ಗೆ ಕಳತ್ತೂರು ಜನಜಾಗೃತಿ ಸಮಿತಿ ಮುಂದಿನ ಹೋರಾಟದ ಕುರಿತಾದ ಗ್ರಾಮಸ್ಥರ ಸಭೆ ಇಂದು ಶಾಂತಿಗುಡ್ಡೆಯಲ್ಲಿ ನಡೆಯಿತು.
ಸಂದೀಪ್ ಕುಮಾರ್ ಮಾತಾಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜತೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಭೆಗೆ ಆಗ್ರಹ ಮಾಡಬೇಕೆಂದು ಅಭಿಪ್ರಾಯ ಪಟ್ಟರು.
ಗ್ರಾಮಸ್ಥ ಸುರೇಂದ್ರ ಮಾತಾಡಿ ನಾಲವತ್ತು ಮನೆ ಮೊದಲ ಹಂತದಲ್ಲಿ ಕಳೆದುಕೊಳ್ಳುವ ಸಾದ್ಯತೆ ಇದೆ ಜನವರಿ12 ತಾರೀಖಿನಿಂದ ನೋಟಿಫಿಕೆಶನ್ ಆಗುತ್ತೆ ಆದರೇ 24 ದಿನಗಳ ನಂತರ ಪ್ರಕಟನೆ ಮಾಡಿದ್ದಾರೆ ಇದೊಂದು ಕತ್ತಲೆಯಲ್ಲಿ ಇಡುವ ಪ್ರಯತ್ನ ಕಂಪೆನಿ ಮಾಡುತ್ತಿದ್ದಾರೆ.ಮತ್ತು ಭೂಮಿ ಕಳೆದು ಕೊಳ್ಳುವ ಜನರಿಗೆ ಭೂಪರಿಹಾರ ಅತ್ಯಂತ ಕಡಿಮೆಯಾಗಿದೆ ಹಾಗೂ ಸಮರ್ಪಕವಾದ ಮಾಹಿತಿ ನೀಡದೆಹೋದರೆ ಯಾವುದೇ ಕಾರಣಕ್ಕೂ ಭೂಸ್ವಾಧಿನಕ್ಕೆ ಅವಕಾಶ ನೀಡಬಾರದೆಂದರು.
ಮಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ -Vishwanews24
ಗ್ರಾಮಸ್ಥೆಯಾದ ಜನವಸತಿ ಉಳಿಸಿಕೊಳ್ಳಲು ಮನವಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು ಹೇಗೆ ನಂಬೊದು ಕೃಷಿ ಭೂಮಿ ಕಳೆದುಕೊಂಡು ನಮಗೆ ಬದುಕಲು ಸಾದ್ಯವಿಲ್ಲ ಎಂದರು.
ಈ ಸಂಧರ್ಭದಲ್ಲಿ ಜನಪ್ರತಿನಿಧಿಗಳು,ಸಾಮಾಜಿಕ ಕಾರ್ಯಕರ್ತರು,ರಾಜಕೀಯ ಮುಖಂಡರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…