Featured

ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಚಾಲಕ : ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು – Vishwanews24

ಉಡುಪಿ : ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಚಾಲಕ : ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು

ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್

ಉಡುಪಿ : ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಬಸ್ ಚಾಲಕನನ್ನು ಬಸ್ ನಿಂದ ಕಳಗೆ ಇಳಿಸಿ ಪ್ರಯಾಣಿಕರು ತರಾಟೆಗೆ ತೆಗದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್ ನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರಿದ್ದು, ಬಸ್ ಚಾಲಕ ರಸ್ತೆಯುದ್ದಗಲಕ್ಕೂ ಬಸ್ ಚಲಾಯಿಸುತ್ತಿದ್ದ ಎಂದು ಹೇಳಲಾಗಿದ್ದು, ಇದನ್ನು ಗಮನಿಸಿದ ಪ್ರಯಾಣಿಕರು ಬಸ್ ನ್ನು ನಿಲ್ಲಿಸಿ ಬಸ್ ಚಾಲಕನ ತರಾಟೆ ತೆಗೆದುಕೊಂಡಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಪಾನಮತ್ತರಾಗಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಹಿನ್ನಲೆಯಲ್ಲಿ ಬಸ್ ನಿಲ್ಲಿಸಿ ತರಾಟೆ ತೆಗೆದುಕೊಂಡಿದ್ದಾರೆ.

ಆದರೆ ಬಸ್ ಹಾಳಾದ ಹಿನ್ನಲೆಯಲ್ಲಿ ಹೀಗೆ ಬಸ್ ಚಲಾಯಿಸುತ್ತಿರುವುದಾಗಿ ಚಾಲಕ ವಾದ ಮಾಡಿದ್ದು, ಬೇರೆ ವ್ಯವಸ್ಥೆ ಮಾಡುವರೆಗೂ ಸ್ಥಳದಿಂದ ಮುಂದು ಹೋಗುವುದಿಲ್ಲ ಎಂದ ಬಸ್ ಪ್ರಯಾಣಿಕರು ಹಠ ಹಿಡಿದ್ದರು. ಅಲ್ಲದೆ ತಕ್ಷಣ ಹಾಸನ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ನಡುವೆ ಆನಂದ್ ಟ್ರಾವೆಲ್ಸ್ ನವರ ಬೇಜವಾಬ್ದಾರಿ ತನಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನೆ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

4 minutes ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

15 minutes ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

22 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

30 minutes ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

37 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

43 minutes ago