ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಎಂಟು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾವಗಡದಲ್ಲಿ ಖಾಸಗಿ ಬಸ್‌ಗಳ ಪರವಾನಗಿ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾವಗಡದಲ್ಲಿ ಖಾಸಗಿ ಬಸ್ ಗಳ ಪರವಾನಗಿಯನ್ನ ರದ್ದು ಮಾಡಲು ಸೂಚನೆ ನೀಡಿದ್ದು, ಇಲ್ಲಿ ಸಾರಿಗೆ ಬಸ್ ಓಡಿಸಲು ಕ್ರಮ ಕೈಗೊಳ್ಳುತ್ತೇವೆ. ಆರ್ಟಿಒ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡುತ್ತೇವೆ ಎಂದರು.
ಇನ್ನು ಇಂದು ನಡೆದ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ಕೊಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…