Featured

ಪಿಂಕ್ ವಾಟ್ಸ್ ಆ್ಯಪ್ ಬಳಕೆ ಅಪಾಯಕಾರಿ, ಸೈಬರ್ ವಂಚನೆಗೆ ಒಳಗಾಗಬೇಡಿ : ಪೊಲೀಸ್ ಇಲಾಖೆ ಎಚ್ಚರಿಕೆ – vishwanews24

ಪಿಂಕ್ ವಾಟ್ಸ್ ಆ್ಯಪ್ ಬಳಕೆ ಅಪಾಯಕಾರಿ, ಸೈಬರ್ ವಂಚನೆಗೆ ಒಳಗಾಗಬೇಡಿ : ಪೊಲೀಸ್ ಇಲಾಖೆ ಎಚ್ಚರಿಕೆ

ಬೆಂಗಳೂರು : ‘ಪಿಂಕ್ ವಾಟ್ಸ್ ಆ್ಯಪ್’ (Pink WhatsApp) ವ್ಯಾಮೋಹಕ್ಕೆ ಒಳಗಾಗಿ ಸೈಬರ್ ವಂಚನೆಗೆ ಒಳಗಾಗಬೇಡಿ ಎಂದು ಕರ್ನಾಟಕ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಪೊಲೀಸ್, “ಗುಲಾಬಿ ಬಣ್ಣದ ವಾಟ್ಸ್ ಆಪ್ ಅಪಾಯಕಾರಿ, ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ Android ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ..” ಎಂಬ ಸಂದೇಶ ನೀಡಿದೆ.

ಒಂದು ವೇಳೆ ನೀವು ಗುಲಾಬಿ Pink WhatsApp ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿದರೆ ಫೋನ್ ನಲ್ಲಿರುವ ಫೋಟೊ, ಸೇವ್ ಆಗಿರುವ ಫೋನ್ ನಂಬರ್ ಗಳು, ನೆಟ್ ಬ್ಯಾಂಕಿಂಗ್ ಪಾಸ್ ವರ್ಡ್, ಎಸ್ಸೆಮ್ಮೆಸ್ ಹ್ಯಾಕ್ ಆಗಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago