Featured

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ – Vishwanews24

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ..

ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?

ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಾವ ದಾಖಲೆಗಳನ್ನು ಸಲ್ಲಿಸಬೇಕು..

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೇ ಪಿಂಚಣಿ ಬರಲಿದೆ.

ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಪಿಂಚಣಿ ಯೋಜನೆಯಡಿ ವೃದ್ದರು, ಅಂಗವಿಕಲರು, ವಿಚ್ಛೇದಿತ ಮಹಿಳೆಯರು ಸೇರಿ 9 ರೀತಿಯ ಮಾಸಿಕ ಪಿಂಚಣಿ ಯೋಜನೆಗಳು ಚಾಲ್ತಿಯಲ್ಲಿವೆ.

ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?

ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ಉಚಿತವಾಗಿ ದೂರವಾಣಿ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು

ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ `ನವೋದಯ’ ಮೊಬೈಲ್ ಆಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ.

ಇದನ್ನೂ ಓದಿ: ಉಡುಪಿ: ಗೋವಾ ಸಿಎಂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ : ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ – Vishwanews24

ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು

ಕಡ್ಡಾಯವಾಗಿ ಆಧಾರ್ ಕಾರ್ಡ್

ಬ್ಯಾಂಕ್/ ಅಂಚೆ ಖಾತೆ ವಿವರದ ಪ್ರತಿ

ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ)

ಮೊಬೈಲ್ ಆಯಪ್ ಮೂಲಕ ಭಾವಚಿತ್ರ ಸೆರೆಹಿಡಿಯವುದು

ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ

ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

24 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

55 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago