ಚೆನ್ನೈ : ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ಘಾಟಿಸಿದ ನಂತರ ಪಿಎಂ ಕಿಸಾನ್ ಯೋಜನೆಯ 21 ನೇ ಕಂತನ್ನು ಬಿಡುಗಡೆ ಮಾಡಿದರು.
ದೇಶಾದ್ಯಂತ ಸುಮಾರು ಒಂಬತ್ತು ಕೋಟಿ ರೈತರಿಗೆ ಈ ಯೋಜನೆಯಿಂದ ಪ್ರಯೋಜನ ಸಿಗುತ್ತಿದ್ದು, 21ನೇ ಕಂತಿನಲ್ಲಿ 18,000 ಕೋಟಿ ರೂ.ಗಳಿಗಿಂತ ಹೆಚ್ಚು ಹಣ ರೈತರ ಖಾತೆಗೆ ಜಮೆಯಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಈ ಯೋಜನೆಯಡಿಯಲ್ಲಿ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ ಈಗಾಗಲೇ 3.70 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಿತರಿಸಲಾಗಿದೆ. ಈ ನಿಧಿಯು ರೈತರಿಗೆ ಕೃಷಿ ಸಾಮಾಗ್ರಿಗಳ ಖರೀದಿಸಲು ಸಹಾಯ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…