Featured

ಪಿಎಂ – ಕಿಸಾನ್ ಯೋಜನೆ – ಇಂದು 10 ನೇ ಕಂತಿನ ಹಣ  ಬಿಡುಗಡೆ – Vishwanews24

ಪಿಎಂ – ಕಿಸಾನ್ ಯೋಜನೆ – ಇಂದು 10 ನೇ ಕಂತಿನ ಹಣ  ಬಿಡುಗಡೆ – Vishwanews24

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ – ಕಿಸಾನ್) ಯೋಜನೆಯಡಿ 10 ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ.

ಪ್ರಧಾನ ಮಂತ್ರಿ ಕಾರ್ಯಾಲಯದ ಅಧಿಕೃತ ಹೇಳಿಕೆಯ ಪ್ರಕಾರ, ಇದು ಸರ್ಕಾರದ ನಿರಂತರ ಬದ್ಧತೆ ಮತ್ತು ತಳಮಟ್ಟದ ರೈತರನ್ನು ಸಬಲೀಕರಗೊಳಿಸುವ ಸಂಕಲ್ಪಕ್ಕೆ ಅನುಗುಣವಾಗಿದೆ.ಇದು 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವರ್ಗಾಯಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :

ಪಿಎಂ – ಕಿಸಾನ್ ಯೋಜನೆಯಡಿಯಲ್ಲಿ, ರೈತ ಕುಟುಂಬಗಳಿಗೆ ಇದುವರೆಗೆ 1.6 ಲಕ್ಷ ಕೋಟಿ ರೂ.ಪಾಯಿಗೂ ಹೆಚ್ಚು ಗೌರವ ಧನ ನೀಡಲಾಗಿದೆ. ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸಲಾಗುತ್ತದೆ, ತಲಾ 2,000 ರೂಪಾಯಿಗಳ ಮೂರು ಸಮಾನ ನಾಲ್ಕು-ಮಾಸಿಕ ಕಂತುಗಳಲ್ಲಿ ಪಾವತಿಸಲಾಗುತ್ತದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.

ಪಿಎಂ-ಕಿಸಾನ್ ಯೋಜನೆಯ ನಿಧಿಯನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಇನ್ನು ಕರ್ನಾಟಕ ಸರ್ಕಾರ ಇದಕ್ಕೆ 4 ಸಾವಿರ ರೂ. ಹೆಚ್ಚುವರಿಯಾಗಿ ನೀಡುತ್ತಾ ಬಂದಿದೆ.

ಇದನ್ನೂ ಓದಿ :

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

7 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

7 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

7 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

8 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago