Featured

ಪಿಎಂ ಕಿಸಾನ್‌ ಸಮ್ಮಾನ್‌ –  ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ – Vishwanews24

ಪಿಎಂ ಕಿಸಾನ್‌ ಸಮ್ಮಾನ್‌ –  ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ

ಉಡುಪಿ: ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ – Vishwanews24

ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್‌ ಸಂಖ್ಯೆಯೊಂದಿಗೆ ಮೊಬೈಲ್‌ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್‌ ಸೈಟ್‌ಗೆ ಭೇಟಿ ನೀಡಿ ಆಧಾರ್‌ ನಂಬರ್‌, ಮೊಬೈಲ್‌ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

6 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

6 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

6 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

7 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

7 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

7 hours ago