Featured

‘ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧದ ಪ್ರಕ್ರಿಯೆ ನಡೆಯುತ್ತಿದೆ : ಜಗದೀಶ್ ಶೆಟ್ಟರ್‌ – Vishwanews24

‘ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧದ ಪ್ರಕ್ರಿಯೆ ನಡೆಯುತ್ತಿದೆ : ಜಗದೀಶ್ ಶೆಟ್ಟರ್‌

ಬೆಂಗಳೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹಾಗೂ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳನ್ನು ನಿಷೇಧಿಸುವ ಕುರಿತು ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು , ಇವುಗಳನ್ನು ನಿಷೇಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಜಗದೀಶ್ ಶೆಟ್ಟರ್‌ ಹೇಳಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಎಸ್‌ಡಿಪಿಐ ಹಾಗೂ ಪಿಎಫ್ಐ ಕೇಂದ್ರ ಸರ್ಕಾರ ಯಾವುದೇ ಹಂತದಲ್ಲಾದರೂ ನಿಷೇಧಿಸುವ ವಿಶ್ವಾಸವಿದೆ ಈ ಬಗ್ಗೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಜನ್ಮದಿನದ ಅಮೃತಮಹೋತ್ಸವದಿಂದ ಬಿಜೆಪಿಗೆ ಯಾವುದೇ ಪರಿಣಾಮ ಬೀರಿಲ್ಲ . ಮೊನ್ನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೂಚನೆಯಂತೆ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಅದು ತೋರಿಕೆಯ ಒಗ್ಗಟ್ಟು ಅಷ್ಟೇ. ಅವರ ಆತಂರಿಕ ಕಲಹ ಜನ್ಮ ದಿನಾಚರಣೆ ಜೋರಾಗಿದೆ ಎಂದು ಟೀಕಿಸಿದರು.

ಮಂಗಳೂರು: ಜಿಲ್ಲೆಗೆ 6 ಲಕ್ಷ ಧ್ವಜ ಮಾರಾಟಕ್ಕೆ ಚಾಲನೆ ನೀಡಿದ ಸಚಿವ ಸುನಿಲ್‌ ಕುಮಾರ್‌ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

24 hours ago