ಬೆಂಗಳೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳನ್ನು ನಿಷೇಧಿಸುವ ಕುರಿತು ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು , ಇವುಗಳನ್ನು ನಿಷೇಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಎಸ್‌ಡಿಪಿಐ ಹಾಗೂ ಪಿಎಫ್ಐ ಕೇಂದ್ರ ಸರ್ಕಾರ ಯಾವುದೇ ಹಂತದಲ್ಲಾದರೂ ನಿಷೇಧಿಸುವ ವಿಶ್ವಾಸವಿದೆ ಈ ಬಗ್ಗೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಜನ್ಮದಿನದ ಅಮೃತಮಹೋತ್ಸವದಿಂದ ಬಿಜೆಪಿಗೆ ಯಾವುದೇ ಪರಿಣಾಮ ಬೀರಿಲ್ಲ . ಮೊನ್ನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಅದು ತೋರಿಕೆಯ ಒಗ್ಗಟ್ಟು ಅಷ್ಟೇ. ಅವರ ಆತಂರಿಕ ಕಲಹ ಜನ್ಮ ದಿನಾಚರಣೆ ಜೋರಾಗಿದೆ ಎಂದು ಟೀಕಿಸಿದರು.
ಮಂಗಳೂರು: ಜಿಲ್ಲೆಗೆ 6 ಲಕ್ಷ ಧ್ವಜ ಮಾರಾಟಕ್ಕೆ ಚಾಲನೆ ನೀಡಿದ ಸಚಿವ ಸುನಿಲ್ ಕುಮಾರ್ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…