ಬೆಂಗಳೂರು: ರಾಜ್ಯ ಸರ್ಕಾರವು ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿಂದು ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸುವ ವಿಚಾರವಾಗಿ ಭೇಟಿಯಾದ ಅವರು, ಆದಷ್ಟು ಬೇಗ ಈ ಎರಡು ಸಂಘಟನೆಗಳಿಗೆ ನಿಷೇಧ ಹೇರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…