ಪಿಎಫ್ಐ ಹಾಗೂ ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು : ಸಿಎಂಗೆ ತೇಜಸ್ವಿ ಸೂರ್ಯ ಮನವಿ -Vishwanews24

ಬೆಂಗಳೂರು: ರಾಜ್ಯ ಸರ್ಕಾರವು ಪಿಎಫ್ಐ ಹಾಗೂ ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿಂದು ಪಿಎಫ್ಐ ಹಾಗೂ ಎಸ್​ಡಿಪಿಐ ಸಂಘಟನೆಯನ್ನು ನಿಷೇಧಿಸುವ ವಿಚಾರವಾಗಿ ಭೇಟಿಯಾದ ಅವರು, ಆದಷ್ಟು ಬೇಗ ಈ ಎರಡು ಸಂಘಟನೆಗಳಿಗೆ ನಿಷೇಧ ಹೇರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದರು.

ಸಿಎಎ ಪರವಾಗಿ ಡಿ.22ರಂದು ನಗರದ ಟೌನ್​ ಹಾಲ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಫಾರ್‌ ಸಿಎಎ ಪ್ರತಿಭಟನೆಯಲ್ಲಿ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದಡಿ ಎಸ್​ಡಿಪಿಐ ಪಕ್ಷದ ಆರು ಕಾರ್ಯಕರ್ತರನ್ನು ನಿನ್ನೆ ಬೆಂಗಳೂರಿನ ಪೊಲೀಸರು ಬಂಧಿಸಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago