ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಯಾರನ್ನು ರಕ್ಷಣೆ ಮಾಡುತ್ತಾರೆ ಮಾಡಲಿ. ಆನಂತರ ಮಾತನಾಡುತ್ತೇವೆ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೌಡ ಅವರನ್ನು ಈ ಹಿಂದೆ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಸಚಿವರ ಪ್ರಭಾವಕ್ಕೆ ಮಣಿದು ಬಿಟ್ಟು ಕಳುಹಿಸಿದ್ದು, ಈಗ ಮತ್ತೆ ವಿಚಾರಣೆ ಮಾಡಿ ಬಂಧಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ಬಗ್ಗೆ ಬರಿ ಇದು ಒಂದು ಮಾಹಿತಿಯಲ್ಲ ಸಾಕಷ್ಟು ಮಾಹಿತಿ, ದಾಖಲೆಗಳು ನಮ್ಮ ಬಳಿ ಇದೆ. ಪಿಎಸ್‌ಐ ಅಕ್ರಮದಲ್ಲಿ ಸ್ವತಃ ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದಾರೆ. ಹಗರಣಕ್ಕೆ ಕಾರಣರಾದವರ ವಿರುದ್ಧ ಮೊದಲು ಕೇಸ್ ಹಾಕಲಿ ಒಂದು ವೇಳೆ ಸರ್ಕಾರ ಕೇಸ್ ಹಾಕಿ ಕ್ರಮ ಕೈಗೊಳ್ಳದಿದ್ದರೆ ನಾವು ಸುದ್ದಿಗೋಷ್ಠಿ ನಡೆಸಿ ಏನು ಮಾಡಬೇಕೋ ಮಾಡುತ್ತೇವೆ ಎಂದಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…