ಉಡುಪಿ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…