Featured

ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ – Vishwanews24

ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು:2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಮಾ.9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.

karresults.nic.in ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.

ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

49 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

59 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago