ಬೆಂಗಳೂರು: ಸಮ್ಮಿಶ್ರ ಸರ್ಕಾರ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಇನ್ನು ಮುಂದೆ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ಮುಂದಾಗಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನ ಸಮಯದಲ್ಲಿ ಮೊಬೈಲ್, ಲ್ಯಾಪ್ಟಾಪ್ ಇಟ್ಟುಕೊಳ್ಳುವುದನ್ನು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಪೂರ್ಣವಾಗಿ ನಿಷೇಧಿಸುವ ಆದೇಶವನ್ನು ಹೊರಡಿಸಿದೆ. ಹಾಗಾಗಿ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಹೇಳಲಾಗಿದೆ..
ಸಿಎಂ ಸೂಚನೆ ಮೇರೆಗೆ ಪ್ರಥಮ ಪಿಯುಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಲ್ಯಾಪ್ಟಾಪ್ ಬ್ಯಾನ್ ಆದೇಶ ಜಾರಿಗೆ ತರುವಂತೆ ಎಲ್ಲ ಉಪ ನಿರ್ದೇಶಕರಿಗೆ ಪಿಯು ಬೋರ್ಡ್ ಸುತ್ತೋಲೆ ಹೊರಡಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…