ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ.
ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣ ಪಾಟೀಲ್‌ಳನ್ನು ಬಂಧಿಸಿದ್ದಾರೆ.
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…