Featured

ಪಿಲಿಕೋಲ ದೈವನರ್ತಕ ಮೂಳೂರು ಗುಡ್ಡಪಾನರ ರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಶ್ರಮ ವಹಿಸಿದ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಗೌರವ ಅರ್ಪಣೆ :vishwanews24

ದೈವನರ್ತಕ ಗುಡ್ಡಪಾನರ ರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಶ್ರಮ ವಹಿಸಿದ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಗೌರವ ಅರ್ಪಣೆ :vishwanews24

ಕಾಪು:  ಪಿಲಿಕೋಲ  ದೈವ ನರ್ತಕ ಗುಡ್ಡಪಾನರ ಇವರಿಗೆ ಜಾನಪದ ವಿಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾಗಿದ್ದು ಈ ಪ್ರಶಸ್ತಿಯ ಹಿಂದೆ ಶ್ರಮ ವಹಿಸಿದ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಇವರ ವತಿಯಿಂದ ಆದಿತ್ಯವಾರ ಗೌರವರ್ಪಣೆ ನಡೆಯಿತು.


ಗೌರವ ಸ್ವೀಕರಿಸಿ ಮಾತನಾಡಿದ ಗುಡ್ಡಪಾನರ ” ಈ ಪ್ರಶಸ್ತಿಯ ಹಿಂದೆ ಡಾ. ವೈ ಎನ್ ಶೆಟ್ಟಿ ಮತ್ತು ಕಿಶನ್ ಶೆಟ್ಟಿ ಬಿಕ್ರಿಗುತ್ತು ಹಾಗೂ ನಮ್ಮ ಊರಿನ ಗ್ರಾಮಸ್ಥರಾದ ಸರ್ವೇಶ್ವರ ಫ್ರೆಂಡ್ಸ್ ನ ಎಲ್ಲಾ ಯುವಕರು ಶ್ರಮವಹಿಸಿದ್ದು ಈ ಪ್ರಶಸ್ತಿಯ ಹಿಂದಿನ ಶ್ರಮ ಅಪಾರವಾಗಿದೆ , ನನ್ನ ಈ ಸೇವೆಯನ್ನ ಗುರುತಿಸಿ ಸರ್ಕಾರ ಈ ಪ್ರಶಸ್ತಿ ನೀಡಿರುವುದು ಅತ್ಯಂತ ಸಂತಸವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವೀರ ಕೇಸರಿ ಶೆಟ್ಟಿ, ಉದ್ಯಮಿ ಸಂಜೀವ ಅಮಿನ್, ಚಿತ್ತನ್ ಪೂಜಾರಿ ಮೂಳೂರು,ಸುದರ್ಶನ್,ಕಿಶೋರ್ ಪೂಜಾರಿ,ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago