Featured

ಪಿ.ಚಿದಂಬರಂಗೆ ಆದ ಗತಿ ನಿಮಗೂ ಬರುತ್ತದೆ : ದೀದಿಗೆ ಎಚ್ಚರಿಕೆ ನೀಡಿದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ -Vishwanews24

ಬಲಿಯಾ(ಉ.ಪ್ರ), – ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂಗೆ ಆದ ಗತಿ ನಿಮಗೂ ಬರುತ್ತದೆ ಎಂದು ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಎಚ್ಚರಿಕೆ ನೀಡಿದ್ದಾರೆ.

ಉತ್ತರಪ್ರದೇಶ ಬಲಿಯಾ ವಿಧಾನಸಭಾ ಕ್ಷೇತ್ರದ ಸದ್ಯಸ ಸುರೇಂದ್ರ ಸಿಂಗ್, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಈ ಎಚ್ಚರಿಕೆ ನೀಡಿದ್ದಾರೆ. ನೀವು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ವಿರೋಧಿಸುತ್ತಿದ್ದೀರಿ.

ನೀವು ಭಾರತದಲ್ಲಿದ್ದೀರೋ ಅಥವಾ ಬಾಂಗ್ಲಾ ದೇಶದಲ್ಲಿದ್ದೀರೋ ಪ್ರಶ್ನಿಸಿರುವ ಸಿಂಗ್ ಇತ್ತೀಚೆಗೆ ನಿಮಗೆ ಬಾಂಗ್ಲಾ ದೇಶದ ಮೇಲೆ ಮಮಕಾರ ಹೆಚ್ಚಾಗಿದೆ. ನೀವು ಆ ದೇಶಕ್ಕೆ ಹೋಗಿ ಬಾಂಗ್ಲಾ ದೇಶದ ಪ್ರಧಾನಿಯಾಗಿ ಎಂದು ಶಾಸಕರು ವ್ಯಂಗ್ಯ ಮಿಶ್ರಿತ ಸಲಹೆ ಮಾಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago