Featured

ಪಿ ಚಿದಂಬರಂ ಅವರನ್ನು ಬಂಧಿಸಿರುವುದು ಒಳ್ಳೆಯ ವಿಚಾರ. ಒಳ್ಳೆಯ ಸುದ್ದಿ : ಇಂದ್ರಾಣಿ ಮುಖರ್ಜಿ -Vishwanews24

ನವದೆಹಲಿ: ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ಆರೋಪ ಹೊತ್ತು ಸಿಬಿಐ ವಶದಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬಂಧನದ ಬಗ್ಗೆ ಇದೇ ಮೊದಲ ಬಾರಿಗೆ ಇಂದ್ರಾಣಿ ಮುಖರ್ಜಿ ಪ್ರತಿಕ್ರಿಯಿಸಿದ್ದು, “ಪಿ ಚಿದಂಬರಂ ಅವರನ್ನು ಬಂಧಿಸಿರುವುದು ಒಳ್ಳೆಯ ವಿಚಾರ. ಒಳ್ಳೆಯ ಸುದ್ದಿ” ಎಂದು ಹೇಳಿದ್ದಾರೆ.

ಮಾದ್ಯಮಗಳೊಂದಿಗೆ ಚಿದಂಬರಂ ಬಂಧನದ ಬಗ್ಗೆ ಮಾತನಾಡಿದರು. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಕಾರ್ತಿ ಚಿದಂಬರಂ ಅವರ ಜಾಮೀನು ಕೂಡ ತಿರಸ್ಕೃತವಾಗಲಿ ಎಂದು  ಹೇಳಿದ್ದಾರೆ.

ಇನ್ನು ಕಳೆದ ಫೆಬ್ರವರಿ 17, 2018ರಲ್ಲಿ ಇಂದ್ರಾಣಿ ಅಪ್ರೂವರ್ (ಪ್ರಮುಖ ಸಾಕ್ಷಿ) ಆಗಿ ಸಿಆರ್ ಪಿಸಿ ಸೆಕ್ಷನ್ 164 ಅನ್ವಯ ಮ್ಯಾಜಿಸ್ಟ್ರೇಟ್ ಮುಂದೆ ಕಾರ್ತಿ ಚಿದಂಬರಂ ಹಾಗೂ ಪಿ ಚಿದಂಬರಂ ವಿರುದ್ಧ ಹೇಳಿಕೆ ದಾಖಲಿಸಿದ್ದರಿಂದ ಪಿ ಚಿದಂಬರಂ ಬಂಧಿಸಲು ಸಾಧ್ಯವಾಗಿದೆ ಎನ್ನಲಾಗಿತ್ತು. ಇಂದ್ರಾಣಿ ನೀಡಿರುವ ಇ-ಮೇಲ್ ಸಾಕ್ಷಿ, ಹೋಟೆಲ್ ಹಯಾತ್ ನಲ್ಲಿ ಭೇಟಿ ಕುರಿತ ದಾಖಲೆ, ಚಿದಂಬರಂ ನೀಡಿದ ಸೂಚನೆ, ಮುಂತಾದ ಸಾಕ್ಷಿಗಳೇ ಸದ್ಯಕ್ಕೆ ಇಡಿ ಹಾಗೂ ಸಿಬಿಐಗೆ ಪ್ರಮುಖ ಅಸ್ತ್ರಗಳಾಗಿವೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago