Featured

ಪಿ. ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17ರವರೆಗೆ ವಿಸ್ತರಣೆ -Vishwanews24

ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ ಸಂಬಂಧ ಸಿಬಿಐ ವಶದಲ್ಲಿರುವ ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತು.

ಇದರೊಂದಿಗೆ ಚಿದಂಬರಂ ಇನ್ನಷ್ಟು ದಿನಗಳ ಕಾಲ ತಿಹಾರ್‌ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

ಐಎನ್‌ಎಕ್ಸ್‌ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಪಿ. ಚಿದಂಬರಂ ಅವರನ್ನು ಕಳೆದ ಆಗಸ್ಟ್‌ 21ರಂದು ಚಿದಂಬರಂ ಅವರನ್ನು ಬಂಧಿಸಲಾಗಿತ್ತು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

11 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

15 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

16 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago