ಮಂಗಳೂರು: ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಮೂಲತಃ ಮಂಗಳೂರಿನ ವೆಲೆನ್ಸಿಯ ನಿವಾಸಿ, ಜಿಶಾ ಜೋನ್ (27) ಅವರು ಸೆ. 12ರಂದು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುವ ವೇಳೆ ಸ್ಕೂಟರ್‌ಗೆ ಟ್ರಕ್ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದರು. ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದಾರೆ.
ಮೃತ ಜಿಶಾ ಅವರು ಪತಿ, ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ – Vishwanews24
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…